ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜುಲೈ ಪು. 12
  • ಆಗಸ್ಟ್‌ 22-28

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಆಗಸ್ಟ್‌ 22-28
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜುಲೈ ಪು. 12

ಆಗಸ್ಟ್‌ 22-28

1 ಅರಸು 7

  • ಗೀತೆ 23 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಎರಡು ಕಂಬಗಳಿಂದ ಕಲಿಯಿರಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಅರ 7:23—ದೇವಾಲಯದಲ್ಲಿದ್ದ ‘ಅಚ್ಚಲ್ಲಿ ತಾಮ್ರ ಹೊಯ್ದು ಮಾಡಿದ ಪಾತ್ರೆಯಿಂದ’ ನಾವೇನು ಕಲಿಯಬಹುದು? (it-1-E ಪುಟ 263)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಅರ 7:1-12 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 6)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. (ಪ್ರಗತಿ ಪಾಠ 3)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ! ಪಾಠ 06 ಪಾಯಿಂಟ್‌ 6 ಮತ್ತು ಕೆಲವರು ಹೀಗಂತಾರೆ (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 101

  • ಸ್ಥಳೀಯ ಅಗತ್ಯಗಳು: (5 ನಿ.)

  • “ಸೆಪ್ಟೆಂಬರ್‌ನಲ್ಲಿ ಬೈಬಲ್‌ ಅಧ್ಯಯನಗಳನ್ನು ಶುರುಮಾಡಲು ವಿಶೇಷ ಅಭಿಯಾನ”: (10 ನಿ.) ಸೇವಾ ಮೇಲ್ವಿಚಾರಕನಿಂದ ಚರ್ಚೆ. ಅಭಿಯಾನಕ್ಕಾಗಿ ಸಭೆ ಮಾಡಿರುವ ಏರ್ಪಾಡಿನ ಬಗ್ಗೆ ತಿಳಿಸಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ! ಪಾಠ 17

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 5 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ