ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಸೆಪ್ಟೆಂಬರ್‌ ಪು. 4
  • ಸೆಪ್ಟೆಂಬರ್‌ 12-18

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಸೆಪ್ಟೆಂಬರ್‌ 12-18
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಸೆಪ್ಟೆಂಬರ್‌ ಪು. 4

ಸೆಪ್ಟೆಂಬರ್‌ 12-18

1 ಅರಸು 11-12

  • ಗೀತೆ 86 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ವಿವೇಕದಿಂದ ಬಾಳ ಸಂಗಾತಿಯನ್ನ ಆರಿಸಿಕೊಳ್ಳಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಅರ 12:21-24—ರಾಜ ರೆಹಬ್ಬಾಮ ತೋರಿಸಿದ ವಿಧೇಯತೆಯಿಂದ ನಾವು ಯಾವ ಪಾಠ ಕಲಿತೀವಿ? (ಕಾವಲಿನಬುರುಜು18.06 ಪುಟ 13 ಪ್ಯಾರ 5 - ಪುಟ 14 ಪ್ಯಾರ 3)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಅರ 12:21-33 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಬೈಬಲ್‌ ಅಧ್ಯಯನ ಶುರು ಮಾಡೋ ಅಭಿಯಾನದ ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನು ಆರಂಭಿಸಿ. (ಪ್ರಗತಿ ಪಾಠ 3)

  • ಪುನರ್ಭೇಟಿ: (4 ನಿ.) ಪುನರ್ಭೇಟಿಗಳನ್ನ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿಗೆ ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯಿಂದ ಬೈಬಲ್‌ ಅಧ್ಯಯನ ಶುರುಮಾಡಿದ್ದೀರಿ. ಈಗ 1ನೇ ಪಾಠದಿಂದ ಅಧ್ಯಯನವನ್ನ ಮುಂದುವರಿಸಿ. (ಪ್ರಗತಿ ಪಾಠ 11)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 07ರ ಉಪಶೀರ್ಷಿಕೆ 4 (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 87

  • “ಮದುವೆ—ಒಂದು ಶಾಶ್ವತ ಬಂಧ”: (15 ನಿ.) ಚರ್ಚೆ. ಮದುವೆ ಜೀವನಕ್ಕಾಗಿ ತಯಾರಿ—ಭಾಗ 3: ‘ಮೊದಲು ಕೂತು ಲೆಕ್ಕ ಹಾಕಿ’ ಅನ್ನೋ ವಿಡಿಯೋ ತೋರಿಸಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 19ರ ಉಪಶೀರ್ಷಿಕೆ 1-4

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 31 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ