ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಸೆಪ್ಟೆಂಬರ್‌ ಪು. 11
  • ಅಕ್ಟೋಬರ್‌ 17-23

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 17-23
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಸೆಪ್ಟೆಂಬರ್‌ ಪು. 11

ಅಕ್ಟೋಬರ್‌ 17-23

1 ಅರಸು 21-22

  • ಗೀತೆ 88 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಅಧಿಕಾರವನ್ನ ಬಳಸೋದು ಹೇಗಂತ ಯೆಹೋವನಿಂದ ಕಲಿಯಿರಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಅರ 21:27-29—ಅಹಾಬ ಮನಸಾರೆ ಪಶ್ಚಾತ್ತಾಪ ಪಡಲಿಲ್ಲ ಅಂತ ನಾವು ಹೇಗೆ ಹೇಳಬಹುದು? (ಕಾವಲಿನಬುರುಜು21.10 ಪುಟ 3 ಪ್ಯಾರ 4-6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಅರ 22:24-38 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನು ಆರಂಭಿಸಿ. (ಪ್ರಗತಿ ಪಾಠ 4)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನು ಮುಂದುವರಿಸಿ. (ಪ್ರಗತಿ ಪಾಠ 6)

  • ಭಾಷಣ: (5 ನಿ.) ಕಾವಲಿನಬುರುಜು15 3/15 ಪುಟ 9-11 ಪ್ಯಾರ 10-12—ವಿಷಯ: ನಾಬೋತನಿಂದ ನಾವೇನು ಕಲಿತೀವಿ? (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 79

  • ‘ಪ್ರೀತಿ, ತಾಳ್ಮೆ ಮತ್ತು ದಯೆ ತೋರಿಸುತ್ತೆ’: (10 ನಿ.) ಚರ್ಚೆ. ವಿಡಿಯೋ ಹಾಕಿ. ಸಭಿಕರಿಗೆ ಈ ಪ್ರಶ್ನೆಗಳನ್ನ ಕೇಳಿ: ಕುಟುಂಬದ ಯಜಮಾನನಾಗಿ ಅಲೆಕ್ಸಾಂಡ್ರು ಹೇಗೆ ತಾಳ್ಮೆ ಮತ್ತು ದಯೆ ತೋರಿಸಿದರು? ಡೋರಿನ ಯಾಕೆ ಬದಲಾದರು? ಇವರ ಉದಾಹರಣೆಯಿಂದ ನಾವೇನು ಕಲಿಯಬಹುದು?

  • ಸ್ಥಳೀಯ ಅಗತ್ಯಗಳು: (5 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 23

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 58 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ