ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಸೆಪ್ಟೆಂಬರ್‌ ಪು. 12
  • ಅಕ್ಟೋಬರ್‌ 24-30

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 24-30
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಸೆಪ್ಟೆಂಬರ್‌ ಪು. 12

ಅಕ್ಟೋಬರ್‌ 24-30

2 ಅರಸು 1-2

  • ಗೀತೆ 139 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ತರಬೇತಿ ಅಂದ್ರೆ ಹೀಗಿರಬೇಕು”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 2:11—ಎಲೀಯ ‘ಸುಂಟರಗಾಳಿಯಲ್ಲಿ ಆಕಾಶಕ್ಕೆ ಏರಿ ಹೋದಾಗ’ ನಿಜವಾಗಲೂ ಎಲ್ಲಿಗೆ ಹೋದ? (ಕಾವಲಿನಬುರುಜು05 8/1 ಪುಟ 8 ಪ್ಯಾರ 7)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 2:1-10 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನ ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 12)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನ ಮುಂದುವರಿಸಿ. (ಪ್ರಗತಿ ಪಾಠ 13)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 07ರ ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 145

  • “ಎಂದೆಂದೂ ಖುಷಿಯಾಗಿ ಬಾಳೋಣ! ಪುಸ್ತಕದ ವಿಶೇಷತೆಗಳು”: (15 ನಿ.) ಚರ್ಚೆ. ಎಂದೆಂದೂ ಖುಷಿಯಾಗಿ ಬಾಳೋಣ! ಪುಸ್ತಕದಿಂದ ಬೈಬಲ್‌ ಅಧ್ಯಯನ ಮಾಡ್ತಿರೋ ಒಬ್ಬ ಪ್ರಚಾರಕನನ್ನ ಇಂಟರ್‌ವ್ಯೂ ಮಾಡಿ. ಅವರಿಗೆ ಈ ಪ್ರಶ್ನೆಗಳನ್ನ ಕೇಳಿ: ಈ ಬೋಧನಾ ಸಾಧನದಲ್ಲಿ ನಿಮಗೆ ಏನು ಇಷ್ಟ ಆಯ್ತು? ಅದರಲ್ಲಿರೋ ವಿಡಿಯೋಗಳು ಮತ್ತು ಪ್ರಶ್ನೆಗಳು ಬೈಬಲ್‌ ವಿದ್ಯಾರ್ಥಿಗೆ ಹೇಗೆ ಸಹಾಯ ಮಾಡಿವೆ?

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 24

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 47 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ