ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಸೆಪ್ಟೆಂಬರ್‌ ಪು. 14
  • ಅಕ್ಟೋಬರ್‌ 31–ನವೆಂಬರ್‌ 6

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 31–ನವೆಂಬರ್‌ 6
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಸೆಪ್ಟೆಂಬರ್‌ ಪು. 14

ಅಕ್ಟೋಬರ್‌ 31–ನವೆಂಬರ್‌ 6

2 ಅರಸು 3-4

  • ಗೀತೆ 111 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ನಿನ್ನ ಮಗನನ್ನ ಎತ್ಕೊ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 4:38—“ಪ್ರವಾದಿಗಳ ಗಂಡು ಮಕ್ಕಳು” ಅಂದ್ರೆ ಯಾರು? (it-2-E ಪುಟ 697 ಪ್ಯಾರ 2)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 3:1-12 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನು ಆರಂಭಿಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 17)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನ ಮುಂದುವರಿಸಿ. (ಪ್ರಗತಿ ಪಾಠ 20)

  • ಭಾಷಣ: (5 ನಿ.) ಕಾವಲಿನಬುರುಜು13 8/15 ಪುಟ 28-29—ವಿಷಯ: ಯೆಹೋವನ ಸೇವೆ ಮಾಡುವಾಗ ನಾವು ಹೇಗೆ ಎಲೀಷನ ತರ ದೀನತೆ ತೋರಿಸಬಹುದು? (ಪ್ರಗತಿ ಪಾಠ 15)

ನಮ್ಮ ಕ್ರೈಸ್ತ ಜೀವನ

  • ಗೀತೆ 154

  • “ಸತ್ತವರು ಮತ್ತೆ ಬದುಕಿ ಬರುವ ತನಕ . . . ”: (15 ನಿ.) ಚರ್ಚೆ. ನಾವು ಪ್ರೀತಿಸುವವರು ನಮ್ಮಿಂದ ಅಗಲಿದಾಗ ಅನ್ನೋ ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 25

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 134 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ