ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ನವೆಂಬರ್‌ ಪು. 2
  • ನವೆಂಬರ್‌ 7-13

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 7-13
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ನವೆಂಬರ್‌ ಪು. 2

ನವೆಂಬರ್‌ 7-13

2 ಅರಸು 5-6

  • ಗೀತೆ 33 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಅವ್ರ ಜೊತೆ ಇರುವವ್ರಿಗಿಂತ ನಮ್ಮ ಜೊತೆ ಇರುವವ್ರೇ ಜಾಸ್ತಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 5:15, 16—ನಾಮಾನ ಕೊಟ್ಟ ಉಡುಗೊರೆಗಳನ್ನ ಎಲೀಷ ಯಾಕೆ ತೆಗೆದುಕೊಳ್ಳಲಿಲ್ಲ? (ಕಾವಲಿನಬುರುಜು05 8/1 ಪುಟ 8 ಪ್ಯಾರ 8)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 5:1-14 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಶಿಕ್ಷಣ—ಜ್ಞಾನೋ 22:6 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 12)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 08ರ ಪರಿಚಯ ಮತ್ತು ಉಪಶೀರ್ಷಿಕೆ 1-3 (ಪ್ರಗತಿ ಪಾಠ 15)

ನಮ್ಮ ಕ್ರೈಸ್ತ ಜೀವನ

  • ಗೀತೆ 66

  • “ಕೊಡೋದನ್ನ ರೂಢಿ ಮಾಡ್ಕೊಳ್ಳಿ”: (15 ನಿ.) ಹಿರಿಯನಿಂದ ಚರ್ಚೆ. ಉದಾರಿಗಳಾಗಿರೋದಕ್ಕೆ ನಿಮ್ಮನ್ನ ಮೆಚ್ಚಿಕೊಳ್ತೀವಿ ಅನ್ನೋ ವಿಡಿಯೋ ಹಾಕಿ. ಸಹೋದರ ಸಹೋದರಿಯರು ಹೇಗೆಲ್ಲಾ ಧಾರಾಳ ಮನಸ್ಸು ತೋರಿಸಿದ್ದಾರೆ ಅಂತ ಹೇಳಿ ಅವರನ್ನ ಹೊಗಳಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 26

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 91 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ