ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ನವೆಂಬರ್‌ ಪು. 4
  • ನವೆಂಬರ್‌ 14-20

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 14-20
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ನವೆಂಬರ್‌ ಪು. 4

ನವೆಂಬರ್‌ 14-20

2 ಅರಸು 7-8

  • ಗೀತೆ 128 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ನೆನಸದೆ ಇದ್ದಿದ್ದನ್ನ ಯೆಹೋವ ಮಾಡಿದನು”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 8:19, ಪಾದಟಿಪ್ಪಣಿ—ಯೆಹೋವ ದಾವೀದನಿಗೂ ಅವನ ವಂಶದವರಿಗೂ “ಒಂದು ದೀಪ ಕೊಡ್ತೀನಿ” ಅಂತ ಹೇಳಿದ್ದನ್ನ ಹೇಗೆ ನೆರವೇರಿಸಿದನು? (it-2-E ಪುಟ 195 ಪ್ಯಾರ 7)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 7:1-11 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಮಕ್ಕಳಿಗೆ ತರಬೇತಿ—ಯಾಕೋ 1:19 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. ನಮ್ಮ ವೆಬ್‌ಸೈಟ್‌ ಬಗ್ಗೆ ಹೇಳಿ, jw.org ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 6)

  • ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ. (ಆದರೆ ಪ್ಲೇ ಮಾಡಬೇಡಿ) (ಪ್ರಗತಿ ಪಾಠ 11)

ನಮ್ಮ ಕ್ರೈಸ್ತ ಜೀವನ

  • ಗೀತೆ 29

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 27

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 149 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ