ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ನವೆಂಬರ್‌ ಪು. 5
  • ನವೆಂಬರ್‌ 21-27

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 21-27
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ನವೆಂಬರ್‌ ಪು. 5

ನವೆಂಬರ್‌ 21-27

2 ಅರಸು 9-10

  • ಗೀತೆ 43 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಕೊಟ್ಟ ಕೆಲಸವನ್ನ ಧೈರ್ಯ, ದೃಢಸಂಕಲ್ಪ, ಹುಮ್ಮಸ್ಸಿಂದ ಮಾಡಿದ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 10:29, 31—ಯೇಹು ಮಾಡಿದ ತಪ್ಪಿನಿಂದ ನಾವೇನು ಕಲಿತೀವಿ? (ಕಾವಲಿನಬುರುಜು11 11/15 ಪುಟ 5 ಪ್ಯಾರ 6-7)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 9:1-14 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 1)

  • ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. ಉಚಿತ ಬೈಬಲ್‌ ಕೋರ್ಸ್‌ ಬಗ್ಗೆ ಹೇಳಿ ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ. ಬೈಬಲ್‌ ಅಧ್ಯಯನ ಅಂದರೇನು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 12)

  • ಭಾಷಣ: (5 ನಿ.) ಕಾವಲಿನಬುರುಜು13 5/15 ಪುಟ 8-9 ಪ್ಯಾರ 3-6—ವಿಷಯ: ಯೆಹೋವ ಮತ್ತು ಯೇಸುವಿನ ತರ ಹುರುಪು ತೋರಿಸಿ. (ಪ್ರಗತಿ ಪಾಠ 16)

ನಮ್ಮ ಕ್ರೈಸ್ತ ಜೀವನ

  • ಗೀತೆ 44

  • ನಿಮ್ಮ ವಯಸ್ಸಿನವರು ಏನಂತಾರೆ—ಕೆಲಸ ಮುಂದೂಡುವುದರ ಬಗ್ಗೆ: (5 ನಿ.) ಚರ್ಚೆ. ವಿಡಿಯೋ ಹಾಕಿದ ಮೇಲೆ ಸಭಿಕರನ್ನ ಹೀಗೆ ಕೇಳಿ: ಕೆಲವರು ಯಾಕೆ ಕೆಲಸನ ಮುಂದೂಡುತ್ತಾರೆ? ಕೆಲಸ ಮುಂದೂಡದೆ ಇರೋದ್ರಿಂದ ಏನೆಲ್ಲಾ ಒಳ್ಳೇದಾಗುತ್ತೆ?

  • “ಕೆಲಸ ಮುಂದೂಡದೆ ಇರೋಕೆ ಏನು ಮಾಡಬೇಕು?”: (10 ನಿ.) ಚರ್ಚೆ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 28

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 8 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ