ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ನವೆಂಬರ್‌ ಪು. 8
  • ಡಿಸೆಂಬರ್‌ 5-11

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಡಿಸೆಂಬರ್‌ 5-11
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ನವೆಂಬರ್‌ ಪು. 8

ಡಿಸೆಂಬರ್‌ 5-11

2 ಅರಸು 13-15

  • ಗೀತೆ 61 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಮನಸಾರೆ ಮಾಡೋ ಕೆಲಸಗಳನ್ನ ಯೆಹೋವ ಆಶೀರ್ವದಿಸ್ತಾನೆ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 13:20, 21—ಈ ಅದ್ಭುತ, ಸತ್ತವರ ಅವಶೇಷಗಳನ್ನ ಮತ್ತು ಅವರಿಗೆ ಸಂಬಂಧಪಟ್ಟ ವಸ್ತುಗಳನ್ನ ಪೂಜಿಸುವುದನ್ನು ಬೆಂಬಲಿಸುತ್ತಾ? (ಕಾವಲಿನಬುರುಜು05 8/1 ಪುಟ 11 ಪ್ಯಾರ 3)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 13:20–14:7 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (2 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 1)

  • ಪುನರ್ಭೇಟಿ: (5 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿಗೆ ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯ ಪಾಠ 1ರಿಂದ ಬೈಬಲ್‌ ಅಧ್ಯಯನ ಶುರುಮಾಡಿ. (ಪ್ರಗತಿ ಪಾಠ 20)

  • ಭಾಷಣ: (5 ನಿ.) ರಾಜ್ಯ ಸೇವೆ 8/03 ಪುಟ 1—ವಿಷಯ: ಚೈತನ್ಯದಾಯಕವಾದ ಕೆಲಸ (ಪ್ರಗತಿ ಪಾಠ 11)

ನಮ್ಮ ಕ್ರೈಸ್ತ ಜೀವನ

  • ಗೀತೆ 91

  • “ನಾವು ಪಟ್ಟ ಶ್ರಮವನ್ನ ಯೆಹೋವ ಮರೆಯಲ್ಲ”: (10 ನಿ.) ಚರ್ಚೆ. ಯೆಹೋವ ಯಾವತ್ತೂ ಮರೆಯಲ್ಲ ಅನ್ನೋ ವಿಡಿಯೋ ಹಾಕಿ.

  • ಸ್ಥಳೀಯ ಅಗತ್ಯಗಳು: (5 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 30

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 111 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ