ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ನವೆಂಬರ್‌ ಪು. 10
  • ಡಿಸೆಂಬರ್‌ 12-18

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಡಿಸೆಂಬರ್‌ 12-18
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ನವೆಂಬರ್‌ ಪು. 10

ಡಿಸೆಂಬರ್‌ 12-18

2 ಅರಸು 16-17

  • ಗೀತೆ 35 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೆಹೋವನ ತಾಳ್ಮೆಗೆ ಮಿತಿ ಇದೆ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಅರ 17:29—ವಚನದಲ್ಲಿ ಹೇಳಿರುವ “ಸಮಾರ್ಯದವರು” ಯಾರು? ಆದ್ರೆ ಆಮೇಲೆ ಅದು ಯಾರನ್ನ ಸೂಚಿಸಿತು? (it-2-E ಪುಟ 847)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಅರ 17:18-28 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. ನಮ್ಮ ವೆಬ್‌ಸೈಟ್‌ ಬಗ್ಗೆ ಹೇಳಿ, jw.org ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 4)

  • ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 20)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 8ರ ಉಪಶೀರ್ಷಿಕೆ 5 (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 152

  • “ಈ ಲೋಕ ಅಂತ್ಯ ಆಗುವಾಗ ನಮ್ಮನ್ನ ಯೆಹೋವ ಕಾಪಾಡ್ತಾನೆ ಅಂತ ನಂಬಿ”: (5 ನಿ.) ಚರ್ಚೆ.

  • ಸಂಘಟನೆಯ ಸಾಧನೆಗಳು: (10 ನಿ.) ಡಿಸೆಂಬರ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 31

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 102 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ