ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜನವರಿ ಪು. 10
  • ಫೆಬ್ರವರಿ 6-12

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಫೆಬ್ರವರಿ 6-12
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜನವರಿ ಪು. 10

ಫೆಬ್ರವರಿ 6-12

1 ಪೂರ್ವಕಾಲವೃತ್ತಾಂತ 10-12

  • ಗೀತೆ 113 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ದೇವರಿಗೆ ಇಷ್ಟ ಆಗೋ ತರ ನಡ್ಕೊಬೇಕು ಅನ್ನೋ ಆಸೆಯನ್ನು ಜಾಸ್ತಿ ಮಾಡಿಕೊಳ್ಳಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಪೂರ್ವ 12:33—ಜೆಬುಲೂನ್‌ ಕುಲದ 50,000 ಗಂಡಸರಿಂದ ನಾವು ಯಾವ ಒಳ್ಳೇ ಪಾಠ ಕಲಿತೀವಿ? (it-1-E ಪುಟ 1058 ಪ್ಯಾರ 5-6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಪೂರ್ವ 11:26-47 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 12)

  • ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೈಬಲ್‌ ಅಧ್ಯಯನ ಅಂದರೇನು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 6)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ 09ನೇ ಪಾಠದ ಪರಿಚಯ ಮತ್ತು ಉಪಶೀರ್ಷಿಕೆ 1-3 (ಪ್ರಗತಿ ಪಾಠ 18)

ನಮ್ಮ ಕ್ರೈಸ್ತ ಜೀವನ

  • ಗೀತೆ 115

  • “ಯೆಹೋವನ ಯೋಚನೆ ಏನು ಅಂತ ಹುಡುಕಿ ತಿಳಿದುಕೊಳ್ಳಿ”: (10 ನಿ.) ಚರ್ಚೆ ಮತ್ತು ವಿಡಿಯೋ.

  • “ಸ್ಮರಣೆಯ ಸಮಯದಲ್ಲಿ ಜಾಸ್ತಿ ಸೇವೆ ಮಾಡೋಕೆ ಗುರಿಗಳನ್ನ ಇಡಿ”: (5 ನಿ.) ಚರ್ಚೆ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 37ರ ಉಪಶೀರ್ಷಿಕೆ 1-5

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 126 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ