ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜನವರಿ ಪು. 14
  • ಫೆಬ್ರವರಿ 27–ಮಾರ್ಚ್‌ 5

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಫೆಬ್ರವರಿ 27–ಮಾರ್ಚ್‌ 5
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜನವರಿ ಪು. 14

ಫೆಬ್ರವರಿ 27–ಮಾರ್ಚ್‌ 5

1 ಪೂರ್ವಕಾಲವೃತ್ತಾಂತ 20-22

  • ಗೀತೆ 41 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯುವ ಜನರಿಗೆ ಚೆನ್ನಾಗಿ ಸೇವೆ ಮಾಡೋಕೆ ಸಹಾಯ ಮಾಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಪೂರ್ವ 21:15—ಈ ವಚನದಿಂದ ನಾವು ಯೆಹೋವನ ಬಗ್ಗೆ ಏನು ಕಲಿಬಹುದು? (ಕಾವಲಿನಬುರುಜು05 10/1 ಪುಟ 11 ಪ್ಯಾರ 6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಪೂರ್ವ 20:1-8 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 1)

  • ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ. (ಆದ್ರೆ ಪ್ಲೇ ಮಾಡಬೇಡಿ) (ಪ್ರಗತಿ ಪಾಠ 19)

  • ಭಾಷಣ: (5 ನಿ.) ಕಾವಲಿನಬುರುಜು16.03 ಪುಟ 10-11 ಪ್ಯಾರ 10-15—ವಿಷಯ: ಯುವಜನರೇ, ದೀಕ್ಷಾಸ್ನಾನ ಪಡ್ಕೊಳ್ಳೋಕೆ ನೀವೇನು ಮಾಡಬಹುದು? (ಪ್ರಗತಿ ಪಾಠ 16)

ನಮ್ಮ ಕ್ರೈಸ್ತ ಜೀವನ

  • ಗೀತೆ 88

  • “ಬೈಬಲ್‌ ತತ್ವಗಳನ್ನ ತೋರಿಸಿ ನಿಮ್ಮ ಮಕ್ಕಳಿಗೆ ಸಹಾಯ ಮಾಡಿ”: (10 ನಿ.) ಚರ್ಚೆ ಮತ್ತು ವಿಡಿಯೋ.

  • ಸ್ಥಳೀಯ ಅಗತ್ಯಗಳು: (5 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ 38ನೇ ಪಾಠದ 5ನೇ ಉಪಶೀರ್ಷಿಕೆ, ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 110 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ