ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಮಾರ್ಚ್‌ ಪು. 6
  • ಮಾರ್ಚ್‌ 27-ಏಪ್ರಿಲ್‌ 2

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮಾರ್ಚ್‌ 27-ಏಪ್ರಿಲ್‌ 2
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಮಾರ್ಚ್‌ ಪು. 6

ಮಾರ್ಚ್‌ 27–ಏಪ್ರಿಲ್‌ 2

2 ಪೂರ್ವಕಾಲವೃತ್ತಾಂತ 5-7

  • ಗೀತೆ 154 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • ‘ನಾನು ಯಾವಾಗ್ಲೂ ಜೋಪಾನ ಮಾಡ್ತೀನಿ’: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2 ಪೂರ್ವ 6:29, 30—ಈ ವಚನದಲ್ಲಿರುವ ಸೊಲೊಮೋನನ ಮಾತುಗಳು ನಮಗೆ ಹೇಗೆ ಸಾಂತ್ವನ ಕೊಡುತ್ತೆ? (ಕಾವಲಿನಬುರುಜು11 4/1 ಪುಟ 19 ಪ್ಯಾರ 7)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2 ಪೂರ್ವ 6:28-42 (ಪ್ರಗತಿ ಪಾಠ 11)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಸ್ಮರಣೆಯ ಆಮಂತ್ರಣ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 3)

  • ಪುನರ್ಭೇಟಿ: (4 ನಿ.) ಸ್ಮರಣೆಯ ಭಾಷಣದ ನಂತರ ನೀವು ಕರೆದ ಆಸಕ್ತ ವ್ಯಕ್ತಿಯ ಜೊತೆ ಸಂಭಾಷಣೆಯನ್ನ ಆರಂಭಿಸಿ ಮತ್ತು ನಡೆದ ಕಾರ್ಯಕ್ರಮದ ಬಗ್ಗೆ ಏನಾದ್ರೂ ಪ್ರಶ್ನೆ ಕೇಳಿದರೆ ಉತ್ತರಿಸಿ. (ಪ್ರಗತಿ ಪಾಠ 17)

  • ಭಾಷಣ: (5 ನಿ.) (ಕಾವಲಿನಬುರುಜು93 5/1 ಪುಟ 31) —ಕೆಲವೊಂದು ನೈಜ ಕಾರಣಗಳಿಂದಾಗಿ ಸ್ಮರಣೆಗೆ ಹಾಜರಾಗಲು ಸಾಧ್ಯವಾಗದಿದ್ದರೆ ಏನು ಮಾಡಬೇಕು? (ಪ್ರಗತಿ ಪಾಠ 18)

ನಮ್ಮ ಕ್ರೈಸ್ತ ಜೀವನ

  • ಗೀತೆ 52

  • “ನಿನ್ನ ಹೃದಯ ಕಾಪಾಡ್ಕೊ”: (10 ನಿ.) ಚರ್ಚೆ ಮತ್ತು ವಿಡಿಯೋ.

  • ಸ್ಥಳೀಯ ಅಗತ್ಯಗಳು: (5 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 41 ಉಪಶೀರ್ಷಿಕೆ 5, ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 29 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ