ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಮಾರ್ಚ್‌ ಪು. 12
  • ಏಪ್ರಿಲ್‌ 17-23

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಏಪ್ರಿಲ್‌ 17-23
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಮಾರ್ಚ್‌ ಪು. 12

ಏಪ್ರಿಲ್‌ 17-23

2 ಪೂರ್ವಕಾಲವೃತ್ತಾಂತ 10-12

  • ಗೀತೆ 123 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಒಳ್ಳೇ ಬುದ್ಧಿಮಾತಿನಿಂದ ಸಿಗೋ ಪ್ರಯೋಜನ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಪೂರ್ವ11:15—‘ಆಡಿನ ಮೂರ್ತಿಗಳು’ ಅಂದರೇನು? (it-1-E ಪುಟ 966-967)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಪೂರ್ವ 10:1-15 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 12)

  • ಪುನರ್ಭೇಟಿ: (4 ನಿ.) ಆಸಕ್ತಿ ತೋರಿಸಿದ ಪುನರ್ಭೇಟಿಯ ಜೊತೆ ಮಾದರಿ ಸಂಭಾಷಣೆಯಲ್ಲಿರುವ ವಿಷಯವನ್ನ ಬಳಸಿ ಮಾತು ಮುಂದುವರಿಸಿ. ಬೋಧನಾ ಸಲಕರಣೆಯಿಂದ ಯಾವುದಾದರೂ ಒಂದು ಪ್ರಕಾಶನ ನೀಡಿ. (ಪ್ರಗತಿ ಪಾಠ 6)

  • ಭಾಷಣ: (5 ನಿ.) ಶುಶ್ರೂಷಾ ಶಾಲೆ ಪುಟ 69 ಪ್ಯಾರ 4-5—ವಿಷಯ: ನಿಮ್ಮ ಬೈಬಲ್‌ ವಿದ್ಯಾರ್ಥಿಗೆ ಸರಿಯಾದ ತೀರ್ಮಾನವನ್ನ ಮಾಡೋದು ಹೇಗೆ ಅಂತ ಕಲಿಸಿಕೊಡಿ. (ಪ್ರಗತಿ ಪಾಠ 20)

ನಮ್ಮ ಕ್ರೈಸ್ತ ಜೀವನ

  • ಗೀತೆ 139

  • “ಬೈಬಲ್‌ ಸ್ಟಡಿಗೆ ಸಂಬಂಧಪಟ್ಟ ವಿಡಿಯೋಗಳನ್ನ ಬಳಸೋದು ಹೇಗೆ?” (5 ನಿ.) ಭಾಷಣ ಮತ್ತು ವಿಡಿಯೋ. ಬೈಬಲ್‌ ಸ್ಟಡಿಯನ್ನು ಆನಂದಿಸಿ ವಿಡಿಯೋ ಹಾಕಿ.

  • ಸ್ಥಳೀಯ ಅಗತ್ಯಗಳು: (10 ನಿ)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 43

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 83 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ