ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಮೇ ಪು. 2
  • ಮೇ 1-7

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮೇ 1-7
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಮೇ ಪು. 2

ಮೇ 1-7

2 ಪೂರ್ವಕಾಲವೃತ್ತಾಂತ 17-19

  • ಗೀತೆ 78 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೆಹೋವ ಬೇರೆಯವ್ರನ್ನ ನೋಡೋ ತರಾನೇ ನೀವೂ ನೋಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಪೂರ್ವ 17:9—ಯೆಹೋಷಾಫಾಟ ಜನ್ರಿಗೆ ದೇವರ ಬಗ್ಗೆ ಕಲಿಸೋಕೆ ಅಭಿಯಾನ ಮಾಡಿದ್ರಿಂದ ನಾವೇನು ಕಲಿಬಹುದು? (ಕಾವಲಿನಬುರುಜು17.03 ಪುಟ 20 ಪ್ಯಾರ 10-11)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಪೂರ್ವ 17:1-19 (ಪ್ರಗತಿ ಪಾಠ 11)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಬೈಬಲ್‌—ರೋಮ 15:4 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 18)

  • ಭಾಷಣ: (5 ನಿ.) ಕಾವಲಿನಬುರುಜು21.05 ಪುಟ 17-18 ಪ್ಯಾರ 11-15—ವಿಷಯ: ಜನ ಕೇಳಿಸಿಕೊಳ್ಳದಿದ್ರೂ ಸೋತು ಹೋಗಬೇಡಿ. (ಪ್ರಗತಿ ಪಾಠ 16)

ನಮ್ಮ ಕ್ರೈಸ್ತ ಜೀವನ

  • ಗೀತೆ 71

  • “ಯೆಹೋವ ನಿಮ್ಮನ್ನ ನೋಡೋ ತರಾನೇ ನೀವೂ ನೋಡಿ”: (15 ನಿ.) ಚರ್ಚೆ ಮತ್ತು ವಿಡಿಯೋ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 44ರ ಉಪಶೀರ್ಷಿಕೆ 5-6, ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 75 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ