ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಮೇ ಪು. 11
  • ಜೂನ್‌ 12-18

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 12-18
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಮೇ ಪು. 11

ಜೂನ್‌ 12-18

2 ಪೂರ್ವಕಾಲವೃತ್ತಾಂತ 32-33

  • ಗೀತೆ 123 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಕಷ್ಟದಲ್ಲಿ ಇರೋರನ್ನ ಬಲಪಡಿಸಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಪೂರ್ವ 33:15, 16—ಮನಸ್ಸೆಯಿಂದ ನಾವೇನು ಕಲಿಬಹುದು? (ಕಾವಲಿನಬುರುಜು21.10 ಪುಟ 4 ಪ್ಯಾರ 11-12)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಪೂರ್ವ 32:1-15 (ಪ್ರಗತಿ ಪಾಠ 11)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (4 ನಿ.) ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯ ಕೊನೇ ಪುಟದಲ್ಲಿರೋ ವಿಷಯವನ್ನ ಚರ್ಚಿಸಿ, ಬೈಬಲ್‌ ಕಲಿಯೋಕೆ ಇಷ್ಟ ಇದ್ಯಾ ಅಂತ ಕೇಳಿ. (ಪ್ರಗತಿ ಪಾಠ 6)

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೋಧನಾ ಸಾಧನದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 17)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 10ರ ಉಪಶೀರ್ಷಿಕೆ 5 (ಪ್ರಗತಿ ಪಾಠ 19)

ನಮ್ಮ ಕ್ರೈಸ್ತ ಜೀವನ

  • ಗೀತೆ 52

  • “ಧರ್ಮಭ್ರಷ್ಟರಿಂದ ದೂರ ಇರಿ”: (10 ನಿ.) ಚರ್ಚೆ ಮತ್ತು ವಿಡಿಯೋ.

  • ಸ್ಥಳೀಯ ಅಗತ್ಯಗಳು: (5 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 48ರ ಉಪಶೀರ್ಷಿಕೆ 1-4

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 121 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ