ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಮೇ ಪು. 12
  • ಜೂನ್‌ 19-25

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 19-25
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಮೇ ಪು. 12

ಜೂನ್‌ 19-25

2 ಪೂರ್ವಕಾಲವೃತ್ತಾಂತ 34-36

  • ಗೀತೆ 115 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ದೇವರ ವಾಕ್ಯದಿಂದ ನೀವು ಪೂರ್ತಿ ಪ್ರಯೋಜನ ಪಡ್ಕೊಳ್ತಿದ್ದೀರಾ?”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಪೂರ್ವ 35:20-23—ರಾಜ ಯೋಷೀಯನಿಂದ ನಾವು ಯಾವ ಎಚ್ಚರಿಕೆ ಪಾಠ ಕಲಿಬಹುದು? (ಕಾವಲಿನಬುರುಜು17.03 ಪುಟ 27 ಪ್ಯಾರ 15-17)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಪೂರ್ವ 35:1-14 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ ಮತ್ತು “ಈ ಪ್ರಕಾಶನದ ವಿಶೇಷತೆಗಳನ್ನ ನೋಡಿ” ಅನ್ನೋ ಭಾಗ ಚರ್ಚಿಸಿ. (ಪ್ರಗತಿ ಪಾಠ 7)

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ನಮ್ಮ ವೆಬ್‌ಸೈಟ್‌ ಬಗ್ಗೆ ಹೇಳಿ, jw.org ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 11)

  • ಭಾಷಣ: (5 ನಿ.) ಕಾವಲಿನಬುರುಜು17.09 ಪುಟ 25-26 ಪ್ಯಾರ 7-10—ವಿಷಯ: ಸೇವೆಯಲ್ಲಿ ದೇವರ ವಾಕ್ಯ ಬಳಸಿ ಅದಕ್ಕೆ ಎಷ್ಟು ಶಕ್ತಿ ಇದೆ ಅಂತ ತೋರಿಸಿ. (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 114

  • “ಆಡಿಯೋ ಬೈಬಲನ್ನ ನೀವು ಚೆನ್ನಾಗಿ ಬಳಸ್ತಿದ್ದೀರಾ?”: (15 ನಿ.) ಚರ್ಚೆ ಮತ್ತು ವಿಡಿಯೋ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 48ರ ಉಪಶೀರ್ಷಿಕೆ 5, ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 80 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ