ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಮೇ ಪು. 14
  • ಜೂನ್‌ 26–ಜುಲೈ 2

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜೂನ್‌ 26–ಜುಲೈ 2
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಮೇ ಪು. 14

ಜೂನ್‌ 26–ಜುಲೈ 2

ಎಜ್ರ 1-3

  • ಗೀತೆ 10 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೆಹೋವನ ಸೇವೆ ಮಾಡೋಕೆ ನಿಮ್ಮನ್ನೇ ಬಿಟ್ಟುಕೊಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಎಜ್ರ 1:5, 6—ಬಾಬೆಲಿನಲ್ಲಿ ಉಳ್ಕೊಂಡಿದ್ದ ಕೆಲವು ಇಸ್ರಾಯೇಲ್ಯರಿಂದ ನಾವೇನು ಕಲಿಬಹುದು? (ಕಾವಲಿನಬುರುಜು06 1/15 ಪುಟ 19 ಪ್ಯಾರ 2)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಎಜ್ರ 2:58-70 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಏನು ಮಾಡಬೇಕು ಅಂತ ತೋರಿಸಿ. (ಪ್ರಗತಿ ಪಾಠ 3)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ. (ಪ್ರಗತಿ ಪಾಠ 9)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 10ರ ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 141

  • “ಸಂಭಾಷಣೆ ಶುರು ಮಾಡೋದು ಹೇಗೆ?”: (15 ನಿ.) ಚರ್ಚೆ ಮತ್ತು ವಿಡಿಯೋ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 49ರ ಉಪಶೀರ್ಷಿಕೆ 1-5

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 87 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ