ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜುಲೈ ಪು. 2
  • ಜುಲೈ 3-9

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜುಲೈ 3-9
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜುಲೈ ಪು. 2

ಜುಲೈ 3-9

ಎಜ್ರ 4-6

  • ಗೀತೆ 131 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಕೆಲ್ಸದಲ್ಲಿ ತಲೆಹಾಕಬೇಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಎಜ್ರ 6:13—“ನದಿಯ ಈಕಡೆ” ಅಥವಾ ಹೊಳೆಯ ಈಚೆಯ ಅನ್ನೋ ಮಾಹಿತಿಯ ಪ್ರಾಮುಖ್ಯತೆ ಏನು? (ಕಾವಲಿನಬುರುಜು93 6/15 ಪುಟ 32 ಪ್ಯಾರ 3-5)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಎಜ್ರ 4:8-24 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಕಷ್ಟ—ಯಾಕೋ 1:13 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆಗಳನ್ನ ಕೇಳಿ.

  • ಆರಂಭದ ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಮನೆಯವರಿಗೆ ವೆಬ್‌ಸೈಟ್‌ ಬಗ್ಗೆ ಹೇಳಿ ಮತ್ತು JW.ORG ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 1)

  • ಆರಂಭದ ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಬೈಬಲ್‌ ಸ್ಟಡಿ ಬಗ್ಗೆ ಹೇಳಿ ಮತ್ತು ಬೈಬಲ್‌ ಕೋರ್ಸ್‌ ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 23

  • ಸಿಹಿಸುದ್ದಿ ‘ಪರವಾಗಿ ಮಾತಾಡೋದು ಮತ್ತು ಅದಕ್ಕಾಗಿ ಕಾನೂನುಬದ್ಧ ಹಕ್ಕು ಪಡೆಯೋದು’: (15 ನಿ.) ಚರ್ಚೆ. ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 49ರ ಉಪಶೀರ್ಷಿಕೆ 6, ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 77 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ