ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜುಲೈ ಪು. 6
  • ಜುಲೈ 24-30

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜುಲೈ 24-30
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜುಲೈ ಪು. 6

ಜುಲೈ 24-30

ನೆಹೆಮೀಯ 1-2

  • ಗೀತೆ 67 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ತಕ್ಷಣ ನಾನು ಪ್ರಾರ್ಥನೆ ಮಾಡ್ದೆ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನೆಹೆ 2:4—ಈ ವಿಷ್ಯದ ಬಗ್ಗೆ ನೆಹೆಮೀಯ ಇದೇ ಮೊದಲನೇ ಸಲನಾ ಪ್ರಾರ್ಥನೆ ಮಾಡಿದ್ದು? ಇದ್ರಿಂದ ನಮಗೇನು ಪಾಠ? (ಕಾವಲಿನಬುರುಜು86-E 2/15 ಪುಟ 25)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನೆಹೆ 2:11-20 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ನಮ್ಮ ವೆಬ್‌ಸೈಟ್‌ ಬಗ್ಗೆ ಹೇಳಿ ಮತ್ತು JW.ORG ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 16)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಬೋಧನಾ ಸಾಧನಗಳಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 3)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 11ರ ಹೆಚ್ಚನ್ನ ತಿಳಿಯೋಣ ಮತ್ತು ಉಪಶೀರ್ಷಿಕೆ 4 (ಪ್ರಗತಿ ಪಾಠ 11)

ನಮ್ಮ ಕ್ರೈಸ್ತ ಜೀವನ

  • ಗೀತೆ 68

  • ಯೆಹೋವ ದೇವರ ಗೆಳೆಯರಾಗೋಣ—ಯೆಹೋವ ನಮ್ಮ ಪ್ರಾರ್ಥನೆಗೆ ಉತ್ತರ ಕೊಡ್ತಾನಾ?: (15 ನಿ.) ಚರ್ಚೆ. ವಿಡಿಯೋ ಹಾಕಿ, ನಂತ್ರ ಪ್ರಾರ್ಥನೆ ಬಗ್ಗೆ ಈ ವಿಡಿಯೋ ಏನು ಕಲಿಸುತ್ತೆ ಅಂತ ಕೇಳಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 51

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 42 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ