ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜುಲೈ ಪು. 7
  • ಜುಲೈ 31-ಆಗಸ್ಟ್‌ 6

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜುಲೈ 31-ಆಗಸ್ಟ್‌ 6
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜುಲೈ ಪು. 7

ಜುಲೈ 31–ಆಗಸ್ಟ್‌ 6

ನೆಹೆಮೀಯ 3-4

  • ಗೀತೆ 128 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ನೀವು ಸಾಧಾರಣ ಕೆಲಸಗಳನ್ನ ಮಾಡೋಕೂ ರೆಡಿ ಇದ್ದೀರಾ?”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನೆಹೆ 4:17, 18—ಪುನರ್ನಿರ್ಮಾಣ ಕಾರ್ಯವನ್ನು ಒಬ್ಬ ವ್ಯಕ್ತಿಯು ಬರೀ ಒಂದು ಕೈಯಿಂದ ಹೇಗೆ ಮಾಡಸಾಧ್ಯವಿತ್ತು? (ಕಾವಲಿನಬುರುಜು06 2/1 ಪುಟ 9 ಪ್ಯಾರ 1)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನೆಹೆ 3:15-24 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 3)

  • ಪುನರ್ಭೇಟಿ: (4 ನಿ.) ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯ ಕೊನೆ ಪುಟವನ್ನ ಚರ್ಚಿಸಿ ಮತ್ತು ಬೈಬಲ್‌ ಅಧ್ಯಯನದ ಬಗ್ಗೆ ಹೇಳಿ. (ಪ್ರಗತಿ ಪಾಠ 12)

  • ಭಾಷಣ: (5 ನಿ.) ರಾಜ್ಯ ಸೇವೆ 11/12 ಪುಟ 1—ಮುಖ್ಯ ವಿಷಯ: ನಿಮ್ಮ ಪ್ರಯಾಸದ ಒಳ್ಳೇ ಫಲವನ್ನು ನೋಡಿ (ಪ್ರಗತಿ ಪಾಠ 10)

ನಮ್ಮ ಕ್ರೈಸ್ತ ಜೀವನ

  • ಗೀತೆ 126

  • ಯೆಹೋವನ ಸಾಕ್ಷಿಗಳ ಜೊತೆ ಕೆಲಸ ಮಾಡೋದು ಸಂತಸ: (8 ನಿ.) ಚರ್ಚೆ. ವಿಡಿಯೋ ಹಾಕಿ, ನಂತ್ರ ಈ ಪ್ರಶ್ನೆ ಕೇಳಿ: ಕೆಲಸದ ಜಾಗದಲ್ಲಿ ನಮ್ಮ ನಡೆನುಡಿ ಹೇಗೆ ಸಾಕ್ಷಿ ಕೊಡುತ್ತೆ?

  • ಸ್ಥಳೀಯ ಅಗತ್ಯಗಳು: (7 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 52

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 34 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ