ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜುಲೈ ಪು. 8
  • ಆಗಸ್ಟ್‌ 7-13

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಆಗಸ್ಟ್‌ 7-13
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜುಲೈ ಪು. 8

ಆಗಸ್ಟ್‌ 7-13

ನೆಹೆಮೀಯ 5-7

  • ಗೀತೆ 84 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ನೆಹೆಮೀಯ ಸೇವೆ ಮಾಡಿಸ್ಕೊಳ್ಳೋಕೆ ಅಲ್ಲ, ಮಾಡೋಕೆ ಇಷ್ಟಪಟ್ಟ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನೆಹೆ 6:13—ನೆಹೆಮೀಯ ಆಲಯದ ಒಳಗೆ ಹೋಗಿ ಬಚ್ಚಿಟ್ಟುಕೊಳ್ತಿದ್ರೆ ಯಾಕೆ ಪಾಪ ಆಗ್ತಿತ್ತು? (ಕಾವಲಿನಬುರುಜು07 7/1 ಪುಟ 30 ಪ್ಯಾರ 15)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನೆಹೆ 5:1-13 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ನಂತರ ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 9)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯನ್ನ ಕೊಡಿ. (ಪ್ರಗತಿ ಪಾಠ 6)

  • ಭಾಷಣ: (5 ನಿ.) ಕಾವಲಿನಬುರುಜು13 5/15 ಪುಟ 7 ಪ್ಯಾರ 17-19—ಮುಖ್ಯ ವಿಷಯ: ಒಳ್ಳೇ ಸೌವಾರ್ತಿಕರು ಒಬ್ಬರಿಗೊಬ್ಬರು ಸಹಾಯ ಮಾಡುತ್ತಾರೆ (ಪ್ರಗತಿ ಪಾಠ 20)

ನಮ್ಮ ಕ್ರೈಸ್ತ ಜೀವನ

  • ಗೀತೆ 121

  • “ನಮಗೋಸ್ಕರ ಸೇವೆ ಮಾಡೋಕೆ ತುಂಬ ಕಷ್ಟಪಡ್ತಾರೆ”: (15 ನಿ.) ಚರ್ಚೆ. ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 53

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 70 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ