ಆಗಸ್ಟ್ 14-20
ನೆಹೆಮೀಯ 8-9
ಗೀತೆ 74 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಯೆಹೋವ ಕೊಡೋ ಆನಂದನೇ ನಿಮ್ಮ ಬಲ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
ನೆಹೆ 8:2, 8—ಇಸ್ರಾಯೇಲ್ಯರಿಗೆ ನಿಯಮ ಪುಸ್ತಕದಲ್ಲಿರೋ “ವಿಷ್ಯಗಳನ್ನ ಕೇಳಿ ಅರ್ಥ ಮಾಡ್ಕೊಳ್ಳೋ ಸಾಮರ್ಥ್ಯ” ಇದ್ರೂ ಲೇವಿಯರು ಯಾಕೆ ಅದನ್ನ ವಿವರಿಸ್ತಿದ್ರು? (it-1-E ಪುಟ 145 ಪ್ಯಾರ 2)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ನೆಹೆ 8:1-12 (ಪ್ರಗತಿ ಪಾಠ 10)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಬೋಧನಾ ಸಾಧನಗಳಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 13)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಕೂಟಕ್ಕೆ ಆಮಂತ್ರಿಸಿ ನಂತರ ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 11)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 11ರ 5ನೇ ಉಪಶೀರ್ಷಿಕೆ ಮತ್ತು ಕೆಲವರು ಹೀಗಂತಾರೆ (ಪ್ರಗತಿ ಪಾಠ 8)
ನಮ್ಮ ಕ್ರೈಸ್ತ ಜೀವನ
“ಕುಟುಂಬದ ಖುಷಿಗೆ ನೀವೇನು ಮಾಡಬಹುದು?”: (15 ನಿ.) ವಿಡಿಯೋ ಹಾಕಿ ಚರ್ಚಿಸಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 54
ಸಮಾಪ್ತಿ ಮಾತುಗಳು (3 ನಿ.)
ಗೀತೆ 125 ಮತ್ತು ಪ್ರಾರ್ಥನೆ