ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಸೆಪ್ಟೆಂಬರ್‌ ಪು. 2
  • ಸೆಪ್ಟೆಂಬರ್‌ 4-10

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಸೆಪ್ಟೆಂಬರ್‌ 4-10
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಸೆಪ್ಟೆಂಬರ್‌ ಪು. 2

ಸೆಪ್ಟೆಂಬರ್‌ 4-10

ಎಸ್ತೇರ್‌ 1-2

  • ಗೀತೆ 86 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಎಸ್ತೇರ್‌ ತರ ದೀನತೆ ತೋರಿಸಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಎಸ್ತೇ 2:5—ಬೈಬಲಲ್ಲಿ ಹೇಳಿರೋ ಮೊರ್ದೆಕೈ ಅನ್ನೋ ವ್ಯಕ್ತಿ ನಿಜವಾಗ್ಲೂ ಇದ್ದ ಅಂತ ಹೇಳೋಕೆ ಯಾವ ಆಧಾರ ಸಿಕ್ಕಿದೆ? (ಕಾವಲಿನಬುರುಜು22.11 ಪುಟ 31 ಪ್ಯಾರ 3-6)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಎಸ್ತೇ 1:13-22 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ದೇವರ ಆಳ್ವಿಕೆ—ಮತ್ತಾ 6:9, 10 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ. (ಪ್ರಗತಿ ಪಾಠ 1)

  • ಭಾಷಣ: (5 ನಿ.) ಕಾವಲಿನಬುರುಜು20.11 ಪುಟ 13-14 ಪ್ಯಾರ 3-7—ವಿಷ್ಯ: ಯೇಸು ಮತ್ತು ದೇವದೂತರಿಂದ ಸಿಗೋ ಸಹಾಯ. (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 72

  • ನಿಮ್ಮ ವಯಸ್ಸಿನವರು ಏನಂತಾರೆ—ಸೌಂದರ್ಯದ ಬಗ್ಗೆ: (5 ನಿ.) ಚರ್ಚೆ. ವಿಡಿಯೋ ಹಾಕಿ, ನಂತ್ರ ಈ ಪ್ರಶ್ನೆ ಕೇಳಿ: ನಾವು ನೋಡೋಕೆ ಹೇಗಿದ್ದೀವಿ ಅನ್ನೋದ್ರ ಬಗ್ಗೆ ಯಾಕೆ ಜಾಸ್ತಿ ತಲೆಕೆಡಿಸ್ಕೊಬಾರದು?

    1 ಪೇತ್ರ 3:3, 4ರಲ್ಲಿರೋ ತತ್ವ ನಮಗೆ ಹೇಗೆ ಸಹಾಯ ಮಾಡುತ್ತೆ?

  • ಸಂಘಟನೆಯ ಸಾಧನೆಗಳು: (10 ನಿ.) ಸೆಪ್ಟೆಂಬರ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 56 ಮತ್ತು ಟಿಪ್ಪಣಿ 6, 7

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 53 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ