ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಸೆಪ್ಟೆಂಬರ್‌ ಪು. 8
  • ಅಕ್ಟೋಬರ್‌ 2-8

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 2-8
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಸೆಪ್ಟೆಂಬರ್‌ ಪು. 8

ಅಕ್ಟೋಬರ್‌ 2-8

ಯೋಬ 1-3

  • ಗೀತೆ 130 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೆಹೋವನ ಮೇಲೆ ಪ್ರೀತಿ ಇದೆ ಅಂತ ತೋರಿಸ್ತಾ ಇರಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಯೋಬ 1:10—ಈ ವಚನ ಮತ್ತಾಯ 27:46ರಲ್ಲಿ ಯೇಸು ಹೇಳಿರೋ ಮಾತುಗಳನ್ನ ಅರ್ಥ ಮಾಡ್ಕೊಳ್ಳೋಕೆ ಹೇಗೆ ಸಹಾಯ ಮಾಡುತ್ತೆ? (ಕಾವಲಿನಬುರುಜು21.04 ಪುಟ 11 ಪ್ಯಾರ 9)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೋಬ 3:1-26 (ಪ್ರಗತಿ ಪಾಠ 12)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಮನೆಯವ್ರಿಗೆ ನಮ್ಮ ವೆಬ್‌ಸೈಟ್‌ ಬಗ್ಗೆ ಹೇಳಿ, jw.org ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 9)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಮನೆಯವ್ರನ್ನ ಕೂಟಕ್ಕೆ ಆಮಂತ್ರಿಸಿ. ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ವಿಡಿಯೋ ತೋರಿಸಿ, ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 20)

  • ಭಾಷಣ: (5 ನಿ.) ಕಾವಲಿನಬುರುಜು22.01 ಪುಟ 11-12 ಪ್ಯಾರ 11-14—ವಿಷ್ಯ: ಯಾಕೋಬನ ತರ ಚೆನ್ನಾಗಿ ಕಲಿಸಿ—ವಿದ್ಯಾರ್ಥಿಯನ್ನ ಅರ್ಥ ಮಾಡ್ಕೊಂಡು ದೀನತೆಯಿಂದ ಕಲಿಸಿ. (ಪ್ರಗತಿ ಪಾಠ 18)

ನಮ್ಮ ಕ್ರೈಸ್ತ ಜೀವನ

  • ಗೀತೆ 40

  • ನನ್ನ ಹತ್ತಿರ ಎಲ್ಲಾ ಇದೆ ಅಂದ್ಕೊಂಡಿದ್ದೆ: (10 ನಿ.) ಚರ್ಚೆ. ವಿಡಿಯೋ ಹಾಕಿ, ಆಮೇಲೆ ಈ ಪ್ರಶ್ನೆಗಳನ್ನ ಕೇಳಿ: “ನನ್ನ ಹತ್ತಿರ ಎಲ್ಲಾ ಇದೆ” ಅಂತ ಯಾಕೆ ಸಹೋದರ ಬರ್ಡ್‌ವೆಲ್‌ ಅಂದ್ಕೊಂಡ್ರು?

    ಮತ್ತಾಯ 6:33ರಲ್ಲಿ ಇರೋ ಮಾತುಗಳ ಬಗ್ಗೆ ಯೋಚ್ನೆ ಮಾಡಿದ್ರಿಂದ ಸಹೋದರ ಏನು ಮಾಡಿದ್ರು?

    ಸಹೋದರ ಬರ್ಡ್‌ವೆಲ್‌ ಮತ್ತು ಅವ್ರ ಕುಟುಂಬದಿಂದ ನೀವೇನು ಕಲಿತ್ರಿ?

  • “ಸೇವೆಯಲ್ಲಿ JW.ORG ವೆಬ್‌ಸೈಟಿನ ಮುಖಪುಟ ಬಳಸಿ”: (5 ನಿ.) ಚರ್ಚೆ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 59ರ ಉಪಶೀರ್ಷಿಕೆ 6, ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 154 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ