ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಸೆಪ್ಟೆಂಬರ್‌ ಪು. 14
  • ಅಕ್ಟೋಬರ್‌ 30–ನವೆಂಬರ್‌ 5

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಅಕ್ಟೋಬರ್‌ 30–ನವೆಂಬರ್‌ 5
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಸೆಪ್ಟೆಂಬರ್‌ ಪು. 14

ಅಕ್ಟೋಬರ್‌ 30–ನವೆಂಬರ್‌ 5

ಯೋಬ 11-12

  • ಗೀತೆ 119 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ವಿವೇಕ ಪಡ್ಕೊಳ್ಳೋಕೆ ಮೂರು ದಾರಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಯೋಬ 12:11—ಕೇಳಿಸ್ಕೊಳ್ಳೋ ಕೌಶಲನ ಜಾಸ್ತಿ ಮಾಡ್ಕೊಳ್ಳೋಕೆ ಈ ವಚನದಲ್ಲಿರೋ ತತ್ವ ಹೇಗೆ ಸಹಾಯ ಮಾಡುತ್ತೆ? (ಕಾವಲಿನಬುರುಜು08 10/1 ಪುಟ 19 ಪ್ಯಾರ 4)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೋಬ 12:1-25 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಬೈಬಲ್‌ ಅಧ್ಯಯನ ಹೇಗೆ ಮಾಡಲಾಗುತ್ತೆ ಅಂತ ಮನೆಯವ್ರಿಗೆ ತಿಳಿಸಿ. ಬೈಬಲ್‌ ಕೋರ್ಸ್‌ನ ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 1)

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಮುಂದುವರಿಸಿ. ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 13)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 12ರ ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 19)

ನಮ್ಮ ಕ್ರೈಸ್ತ ಜೀವನ

  • ಗೀತೆ 89

  • “ದೇವರು ಕೊಡೋ ವಿವೇಕ ಪಡ್ಕೊಳ್ಳೋಕೆ ಮಕ್ಕಳಿಗೆ ಸಹಾಯ ಮಾಡಿ”: (15 ನಿ.) ಚರ್ಚೆ ಮತ್ತು ವಿಡಿಯೋ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಕೂಲಂಕಷ ಸಾಕ್ಷಿ ಅಧ್ಯಾಯ 1 ಪ್ಯಾರ 8-15 ಮತ್ತು ಪುಟ 12ರಲ್ಲಿರೋ ಚೌಕ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 152 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ