ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ನವೆಂಬರ್‌ ಪು. 2
  • ನವೆಂಬರ್‌ 6-12

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 6-12
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ನವೆಂಬರ್‌ ಪು. 2

ನವೆಂಬರ್‌ 6-12

ಯೋಬ 13-14

  • ಗೀತೆ 111 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಒಬ್ಬ ಮನುಷ್ಯ ಸತ್ರೆ ಮತ್ತೆ ಬದುಕ್ತಾನಾ?”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಯೋಬ 13:12—ತನ್ನ ಸ್ನೇಹಿತರ ಬುದ್ಧಿ ಮಾತುಗಳನ್ನ ಯೋಬ ಯಾಕೆ “ಕೆಲಸಕ್ಕೆ ಬಾರದ ಬೂದಿ” ಅಂತ ಹೇಳಿದ? (it-1-E ಪುಟ 191)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೋಬ 13:1-28 (ಪ್ರಗತಿ ಪಾಠ 12)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಬೈಬಲ್‌—2ತಿಮೊ 3:16, 17 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ. (ಪ್ರಗತಿ ಪಾಠ 2)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಭಾಗ 1ರಲ್ಲಿ ನೀವೇನು ಕಲಿತ್ರಿ? ಅನ್ನೋ ಭಾಗದ ಪ್ರಶ್ನೆ 1-5ನ್ನ ಚರ್ಚಿಸಿ (ಪ್ರಗತಿ ಪಾಠ 19)

ನಮ್ಮ ಕ್ರೈಸ್ತ ಜೀವನ

  • ಗೀತೆ 61

  • ‘ಏನಾದ್ರೂ ತೆಗೆದಿಡಿ’: (15 ನಿ.) ಚರ್ಚೆ ಮತ್ತು ವಿಡಿಯೋ. ಈ ಭಾಗವನ್ನ ಹಿರಿಯ ಮಾಡಬೇಕು. ಯೆಹೋವನ ಕೆಲಸಕ್ಕೋಸ್ಕರ ಕಾಣಿಕೆಗಳನ್ನ ಕೊಡ್ತಿರೋದಕ್ಕೆ ಸಹೋದರರನ್ನ ಹೊಗಳಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಕೂಲಂಕಷ ಸಾಕ್ಷಿ ಅಧ್ಯಾಯ 1 ಪ್ಯಾರ 16-21

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 153 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ