ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ನವೆಂಬರ್‌ ಪು. 4
  • ನವೆಂಬರ್‌ 13-19

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 13-19
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ನವೆಂಬರ್‌ ಪು. 4

ನವೆಂಬರ್‌ 13-19

ಯೋಬ 15-17

  • ಗೀತೆ 121 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • ಎಲೀಫಜನ ತರ ಸಾಂತ್ವನ ಕೊಡಬೇಡಿ (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಯೋಬ 16:22—ಯೋಬ ಹೇಳಿದ ಮಾತಿನ ಅರ್ಥ ಸತ್ತವರು ಮತ್ತೆ ಎದ್ದು ಬರಲ್ಲ ಅಂತಾನಾ? (ಕಾವಲಿನಬುರುಜು06 3/15 ಪುಟ 14 ಪ್ಯಾರ 10)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೋಬ 17:1-16 (ಪ್ರಗತಿ ಪಾಠ 12)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಬೈಬಲ್‌—ಯೋಬ 26:7 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಆಮೇಲೆ ಬೈಬಲ್‌ ಸ್ಟಡಿ ಬಗ್ಗೆ ಹೇಳಿ ಮತ್ತು ಬೈಬಲ್‌ ಕೋರ್ಸ್‌ ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 11)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಭಾಗ 1ರಲ್ಲಿ ನೀವೇನು ಕಲಿತ್ರಿ? ಅನ್ನೋ ಭಾಗದ ಪ್ರಶ್ನೆ 6-10ನ್ನ ಚರ್ಚಿಸಿ (ಪ್ರಗತಿ ಪಾಠ 8)

ನಮ್ಮ ಕ್ರೈಸ್ತ ಜೀವನ

  • ಗೀತೆ 114

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಕೂಲಂಕಷ ಸಾಕ್ಷಿ ಅಧ್ಯಾಯ 2 ಪ್ಯಾರ 1-7 ಮತ್ತು ವಿಭಾಗ 1ರ ಪರಿಚಯ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 81 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ