ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ನವೆಂಬರ್‌ ಪು. 5
  • ನವೆಂಬರ್‌ 20-26

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನವೆಂಬರ್‌ 20-26
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ನವೆಂಬರ್‌ ಪು. 5

ನವೆಂಬರ್‌ 20-26

ಯೋಬ 18-19

  • ಗೀತೆ 68 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಜೊತೆ ಆರಾಧಕರ ಕೈ ಬಿಡಬೇಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಯೋಬ 19:1, 2—ತನ್ನ ಸ್ನೇಹಿತರ ಚುಚ್ಚು ಮಾತಿಗೆ ಯೋಬ ಪ್ರತಿಕ್ರಿಯಿಸಿದ ರೀತಿಯಿಂದ ನಾವೇನು ಕಲಿಬಹುದು? (ಕಾವಲಿನಬುರುಜು94 10/1 ಪುಟ 32)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೋಬ 18:1-21 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಏನು ಮಾಡಬಹುದು ಅಂತ ತೋರಿಸಿ. (ಪ್ರಗತಿ ಪಾಠ 12)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಮನೆಯವ್ರನ್ನ ಕೂಟಕ್ಕೆ ಆಮಂತ್ರಿಸಿ. ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ವಿಡಿಯೋ ತೋರಿಸಿ, ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 3)

  • ಭಾಷಣ: (5 ನಿ.) ಕಾವಲಿನಬುರುಜು20.10 ಪುಟ 17 ಪ್ಯಾರ 10-11—ವಿಷ್ಯ: ಸಭೆಯಲ್ಲಿ ಸ್ನೇಹಿತರನ್ನ ಮಾಡ್ಕೊಳ್ಳೋಕೆ ಪ್ರೋತ್ಸಾಹಿಸಿ (ಪ್ರಗತಿ ಪಾಠ 20)

ನಮ್ಮ ಕ್ರೈಸ್ತ ಜೀವನ

  • ಗೀತೆ 121

  • ಯೆಹೋವ ದೇವರ ಗೆಳೆಯರಾಗೋಣ—ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ: (5 ನಿ.) ಚರ್ಚೆ. ವಿಡಿಯೋ ಹಾಕಿ. ಸಾಧ್ಯವಾದ್ರೆ ಕೆಲವು ಮಕ್ಕಳನ್ನ ಮುಂಚೆನೇ ಆರಿಸಿಕೊಳ್ಳಿ. ಅವರಿಗೆ ಈ ಪ್ರಶ್ನೆಗಳನ್ನ ಕೇಳಿ: ನೀವು ಬೇರೆಯವರಿಗೆ ಹೇಗೆ ಸಹಾಯ ಮಾಡಬಹುದು?

    ಬೇರೆಯವರಿಗೆ ಸಹಾಯ ಮಾಡೋಕೆ ಏನು ಮಾಡಬೇಕು?

  • “ಬೆತೆಲಿಗರಿಗೆ ಸಾಂತ್ವನ”: (10 ನಿ.) ಚರ್ಚೆ ಮತ್ತು ವಿಡಿಯೋ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಕೂಲಂಕಷ ಸಾಕ್ಷಿ ಅಧ್ಯಾಯ 2 ಪ್ಯಾರ 8-15

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 31 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ