ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ನವೆಂಬರ್‌ ಪು. 14
  • ಡಿಸೆಂಬರ್‌ 25-31

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಡಿಸೆಂಬರ್‌ 25-31
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ನವೆಂಬರ್‌ ಪು. 14

ಡಿಸೆಂಬರ್‌ 25-31

ಯೋಬ 30-31

  • ಗೀತೆ 106 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಯೋಬನ ಒಳ್ಳೆ ನಡತೆ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಯೋಬ 31:35—ನಾವು ಯೋಬನ ಸ್ನೇಹಿತರ ತರ ಆಗದೆ ಇರೋಕೆ ಏನು ಮಾಡಬೇಕು? (ಕಾವಲಿನಬುರುಜು05 11/15 ಪುಟ 11 ಪ್ಯಾರ 1)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಯೋಬ 31:15-40 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಬೈಬಲ್‌ ಸ್ಟಡಿ ಬಗ್ಗೆ ಹೇಳಿ ಮತ್ತು ಬೈಬಲ್‌ ಕೋರ್ಸ್‌ ಕಾಂಟ್ಯಾಕ್ಟ್‌ ಕಾರ್ಡ್‌ ಕೊಡಿ. (ಪ್ರಗತಿ ಪಾಠ 1)

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಮುಂದುವರಿಸಿ. ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 11)

  • ಭಾಷಣ: (5 ನಿ.) ಎಚ್ಚರ!16.3 ಪುಟ 7-9—ವಿಷ್ಯ: ಸಲಿಂಗಕಾಮದ ಬಗ್ಗೆ ಬೈಬಲ್‌ ಹೇಳೋದನ್ನ ನಾನು ಹೇಗೆ ವಿವರಿಸಲಿ? (ಪ್ರಗತಿ ಪಾಠ 14)

ನಮ್ಮ ಕ್ರೈಸ್ತ ಜೀವನ

  • ಗೀತೆ 52

  • “ಅಶ್ಲೀಲ ವಿಷಯಗಳನ್ನ ನೋಡೋದು ತಪ್ಪಾ?”: (7 ನಿ.) ಚರ್ಚೆ ಮತ್ತು ವಿಡಿಯೋ.

  • ಸ್ಥಳೀಯ ಅಗತ್ಯಗಳು: (8 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಕೂಲಂಕಷ ಸಾಕ್ಷಿ ಅಧ್ಯಾಯ 4 ಪ್ಯಾರ 1-8

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 102 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2026)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2026 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ