ಅಧ್ಯಯನ ಆವೃತ್ತಿ
ಸೆಪ್ಟೆಂಬರ್ 2021
ಅಧ್ಯಯನ ಲೇಖನಗಳು: ನವೆಂಬರ್ 1–ಡಿಸೆಂಬರ್ 5, 2021
© 2021 Watch Tower Bible and Tract Society of Pennsylvania
ಈ ಪ್ರಕಾಶನ ಮಾರಾಟಕ್ಕಿಲ್ಲ. ಸ್ವಯಂ ಪ್ರೇರಿತ ಕಾಣಿಕೆಗಳ ಸಹಾಯದಿಂದ ನಡೆಯುತ್ತಿರುವ ಭೂವ್ಯಾಪಕ ಬೈಬಲ್ ಶಿಕ್ಷಣ ಕಾರ್ಯಕ್ರಮದ ಭಾಗವಾಗಿ ಇದನ್ನು ತಯಾರಿಸಲಾಗಿದೆ. ಕಾಣಿಕೆಗಳನ್ನು ಕೊಡಲು ದಯವಿಟ್ಟು donate.jw.org ಭೇಟಿಮಾಡಿ.
ವಚನಗಳನ್ನ ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರದಿಂದ ಹಾಕಲಾಗಿದೆ. ಇದು ಜನ್ರು ಮಾತಾಡೋ ಭಾಷೆಯಲ್ಲಿದೆ. ಬೇರೆ ಭಾಷಾಂತರ ಬಳಸಿದ್ರೆ ವಚನದ ಪಕ್ಕದಲ್ಲೇ ಕೊಡಲಾಗಿದೆ.
ಮುಖಪುಟ ಚಿತ್ರ:
ದೇವರ ಆಳ್ವಿಕೆಯ ಸಿಹಿಸುದ್ದಿಯನ್ನ ದೇವಜನರು ಖುಷಿಯಿಂದ ಪ್ರಪಂಚದ ಎಲ್ಲಾ ಕಡೆ ಸಾರುತ್ತಾ ಇದ್ದಾರೆ (ಅಧ್ಯಯನ ಲೇಖನ 37, ಪ್ಯಾರ 13 ನೋಡಿ)